ರೈಲ್ವೆ ಇಲಾಖೆಯಲ್ಲಿ SSLC ಪಾಸಾದವರಿಗೆ ಉದ್ಯೋಗ, ಇಂದೇ ಅಪ್ಲೈ ಮಾಡಿ.
ಭಾರತೀಯ ರೈಲ್ವೆಯು ದಿನದಿಂದ ದಿನಕ್ಕೆ ಪ್ರಸಿದ್ಧಿ ಪಡೆಯುತ್ತಲೇ ಇದೆ. ಅಷ್ಟೇ ಅಲ್ಲದೆ ಹೊಸ ಹೊಸ ಉದ್ಯೋಗವಕಾಶಗಳನ್ನು ಒದಗಿಸುತ್ತಿದೆ. ಇದೀಗ ರೈಲ್ವೆ ನೇಮಕಾತಿ ಮಂಡಳಿಯು ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹಾಗಾದರೆ ಎಷ್ಟು ಹುದ್ದೆಗಳು ಖಾಲಿಯಿವೆ, ಹುದ್ದೆಯ ಹೆಸರು, ಸಂಬಳದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.5,696 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
(ಫೆಬ್ರವರಿ 25) ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹಾಗೆಯೇ ಬೆಂಗಳೂರಿನಲ್ಲಿ 473 ಹುದ್ದೆಗಳು ಖಾಲಿಯಿವೆ ಎಂದು ತಿಳಿಸಿದೆ.
ಮಾಸಿಕ ವೇತನದ ವಿವರ: ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿರಬೇಕು. ಆಯ್ಕೆಯಾದವರಿಗೆ ಮಾಸಿಕ ವೇತನ ₹19,900 ಆಗಿದೆ. ಉದ್ಯೋಗದ ಸ್ಥಳ ಭಾರತ ಆಗಿದೆ. ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
Click here to apply now
UPSC Recruitment 2024: ಸರ್ಕಾರಿ ಉದ್ಯೋಗವಕಾಶ: 1206 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿವರವಯೋಮಿತಿ ಸಡಿಲಿಕೆಯನ್ನು ನೋಡುವುದಾದರೆ, SC/ST ಅಭ್ಯರ್ಥಿಗಳಿಗೆ 05 ವರ್ಷಗಳು, OBC (NCL) ಮತ್ತು ಮಾಜಿ ಸೈನಿಕರು (UR & EWS) ಅಭ್ಯರ್ಥಿಗಳಿಗೆ 03 ವರ್ಷಗಳು, ಮಾಜಿ ಸೈನಿಕರು [OBC (NCL)] ಅಭ್ಯರ್ಥಿಗಳು 06 ವರ್ಷಗಳ, ಮಾಜಿ ಸೈನಿಕರು (SC & ST) ಅಭ್ಯರ್ಥಿಗಳಿಗೆ 08 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆಗೆ ಶುಲ್ಕದ ವಿವರ : ಅರ್ಜಿ ಸಲ್ಲಿಕೆಗೆ SC/ST/ಮಾಜಿ ಸೈನಿಕರು/ಮಹಿಳೆ/ಟ್ರಾನ್ಸ್ಜೆಂಡರ್/ಅಲ್ಪಸಂಖ್ಯಾತರು/EBC ಅಭ್ಯರ್ಥಿಗಳಿಗೆ 250 ರೂಪಾಯಿ, ಎಲ್ಲಾ ಇತರ ಅಭ್ಯರ್ಥಿಗಳು 500 ರೂಪಾಯಿ ಇರುತ್ತದೆ. ಈ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಪಾವತಿಸಬೇಕಾಗುತ್ತದೆ.
ಇತರೆ ವಿಷಯಗಳು:
ಹೊಲಿಗೆ ಯಂತ್ರ ಯೋಜನೆ 2024, 50000 ಸಹಾಯಧನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ.
ಹೂಡಿಕೆದಾರರಿಗೆ ಗುಡ್ ನ್ಯೂಸ್, 1 ಲಕ್ಷ ರೂಪಾಯಿ ಹೂಡಿಕೆ ಮಾಡಿ 44,995 ರೂ. ಬಡ್ಡಿ ಗಳಿಸಿಕೊಳ್ಳಲು ಅದ್ಭುತ ಅವಕಾಶ.
ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್, ಗೃಹಜ್ಯೋತಿ ನಿಯಮದಲ್ಲಿ ಹೊಸ ಮಹತ್ವದ ಬದಲಾವಣೆ.
Comments are closed, but trackbacks and pingbacks are open.