ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ, 2023ನೇ ಸಾಲಿನ ಸರಕು ಸಾಗಾಣಿಕೆ ವಾಹನ ಖರೀದಿಸಲು ಸರ್ಕಾರ ನೀಡಲಿದೆ ಹಣ, ಅರ್ಜಿ ಸಲ್ಲಿಸುವಿಕೆಗೆ ಇಂದೇ ಈ ಕಚೇರಿಗೆ ಭೇಟಿ ನೀಡಿ.
2023-24 ನೇ ಸಾಲಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಭೋವಿ ಸಮಾಜ ಅಭಿವೃದ್ಧಿ ನಿಗಮ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ವಾಹನ ಖರೀದಿಗೆ ಸಹಾಯ ನೀಡುವ ಸುದ್ಧಿ ಸಂತಸವನ್ನು ಹೊತ್ತಿದ್ದು, ಸರಕು ಸಾಗಣೆ ವಾಹನಗಳನ್ನು ಖರೀದಿಸಲು ನಮ್ಮ ಸಹಾಯವನ್ನು ನೀಡುತ್ತಿದೆ. ಈ ಯೋಜನೆಯ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಿ, ಸಬ್ಸಿಡಿ ಮೊತ್ತವನ್ನು ಪಡೆದು ಲಾಭವನ್ನು ಪಡೆಯಬಹುದು.
ಈ ಯೋಜನೆಗಾಗಿ 3,50,000/- ರೂಪಾಯಿ ಉಚಿತ ಸಹಾಯ ನೀಡಲಾಗುತ್ತಿದ್ದು. ವಾಹನ ಖರೀದಿಗೆ ಅರ್ಜಿ ಸಲ್ಲಿಸಲು ಆನ್ ಲೈನ್ ಮೂಲಕ ಆಹ್ವಾನಿಸಲಾಗಿದೆ. ಸೇವಾಸಿಂಧು ವೆಬ್ ಪೋರ್ಟಲ್ ಅಥವಾ ಆಯಾ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಾಗ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಶೈಕ್ಷಣಿಕ ಪ್ರಮಾಣಪತ್ರ, ಡ್ರೈವಿಂಗ್ ಲೈಸೆನ್ಸ್, ನಾಲ್ಕು ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿ ಹಾಗು ರೇಷನ್ ಕಾರ್ಡ್ ನಿಗೆ ಸಂಪೂರ್ಣ ಆವಶ್ಯಕತೆಯಿದೆ.
ಈ ಯೋಜನೆಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 18 ವರ್ಷ ವಯೋಮಿತಿಯನ್ನು ಮೀರಿದವರಾಗಿರಬೇಕು. ವಾಹನಗಳ ಖರೀದಿಗೆ ಅರ್ಹತಾ ಶೀಲರಾಗಲು ಆದಾಯ ವಯೋಮಿತಿಯನ್ನು 1,50,000/- ರೂಪಾಯಿ ಮೀರಿಸಿರಬೇಕು. ಹಾಗು ಡ್ರೈವಿಂಗ್ ಲೈಸೆನ್ಸ್ ನ್ನು ಕಡ್ಡಾಯವಾಗಿ ಹೊಂದಿರಬೇಕು.
ಈ ಯೋಜನೆಗಾಗಿ ಅರ್ಜಿ ಸಲ್ಲಿಸಲು ನಿಮ್ಮ ಸಂಬಂಧಪಟ್ಟ ನಿಗಮಕ್ಕೆ ಭೇಟಿ ಕೊಡಿ, ಸುಲಭವಾಗಿ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿದಂತೆ ಮಾಡಿ. ಹಾಗೆಯೇ, ಈ ಮಾಹಿತಿಯನ್ನು ಇತರರಿಗೂ ಶೇರ್ ಮಾಡಿ. ಧನ್ಯವಾದಗಳು!
Comments are closed, but trackbacks and pingbacks are open.