ಬೆಂಗಳೂರು ಜಿಲ್ಲಾ ನ್ಯಾಯಾಲಯ ನೇಮಕಾತಿ 2024, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಬೆಂಗಳೂರು ಜಿಲ್ಲಾ ನ್ಯಾಯಾಲಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇರಬೇಕಾದ ಅರ್ಹತೆಗಳು, ಒಟ್ಟು ಖಾಲಿ ಇರುವ ಹುದ್ದೆಗಳು, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಇನ್ನು ಹಲವಾರು ಪ್ರಮುಖ ವಿಷಯದ ಮೇಲೆ ಚರ್ಚಿಸಲಿದ್ದೇವೆ. ಈ ಅವಕಾಶವನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬಹುದು.
ವಯಸ್ಸಿನ ಮಿತಿ
ವಿದ್ಯಾರ್ಥಿಗಳು ಕಡ್ಡಾಯವಾಗಿ ಜನ್ಮ ದಿನಾಂಕವನ್ನು ಹತ್ತನೇ ತರಗತಿಯ ಅಂಕಪಟ್ಟಿಯಲ್ಲಿ ನಮೂದಿಸಿರುವಂತೆ ನೇಮಕಾತಿ ಅರ್ಜಿ ಸಲ್ಲಿಸುವ ವೇಳೆಯಲ್ಲಿ ಜನ್ಮ ದಿನಾಂಕವನ್ನು ನಮೂದಿಸಬೇಕು.(10ನೇ ತರಗತಿ ಮೇಲ್ಪಟ್ಟ ನೇಮಕಾತಿ ಅಧಿಸೂಚನೆಗಳಿಗೆ ಮಾತ್ರ ಅನ್ವಯಿಸುತ್ತದೆ)
ಅಗತ್ಯವಿರುವ ಕನಿಷ್ಠ ವಯಸ್ಸು: – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: –35 ವರ್ಷಗಳು
ನಿಮ್ಮ ವಯಸ್ಸನ್ನು ಲೆಕ್ಕಾಚಾರ ಮಾಡಿ- ವಯಸ್ಸಿನ ಕ್ಯಾಲ್ಕುಲೇಟರ್ ಬಳಸಿ
ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿ
ಕೌಶಲ್ಯ ಪರೀಕ್ಷೆ
ಸಂದರ್ಶನ
ಸಂಬಳ / ವೇತನದ ಮಟ್ಟ ರೂ.27,650-52,650/-
ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ
Comments are closed, but trackbacks and pingbacks are open.