ಪುರುಷರಿಗೆ ಬಂಪರ್ ಗಿಫ್ಟ್ ನೀಡಿದ ಸಿದ್ದು: ಗಂಡಸರಿಗೆ ಬಸ್ ಪ್ರಯಾಣ ಸಂಪೂರ್ಣ ಉಚಿತ..! ಯಾವಾಗಿನಿಂದ ಆರಂಭ?
ಹಲೋ ಸ್ನೇಹಿತರೇ, ನಾವಿಂದು ಈ ಲೇಖನದಲ್ಲಿ ಪುರುಷರಿಗೆ ಬಂಪರ್ ಗಿಫ್ಟ್ ನೀಡಿರುವ ಬಗ್ಗೆ ವಿವರಿಸಿದ್ದೇವೆ. ಗಂಡಸರಿಗೆ ಏನಿದು ಗುಡ್ ನ್ಯೂಸ್.? ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಇದರ ಪ್ರಯೋಜನವನ್ನು ಪಡೆದುಕೊಳ್ಳುವುದು ಹೇಗೆ.? ಎನ್ನುವ ಸಂಪೂರ್ಣ ವಿವರವನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ, ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ.
ಫ್ರೀ ಬಸ್ ಸೌಲಭ್ಯ ಕೇವಲ ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಇಂದಿನಿಂದ ಗುಡ್ ನ್ಯೂಸ್ ದೊರೆತಿದೆ. ಕೆಎಸ್‌ಆರ್‌ಟಿಸಿ ಅಧ್ಯಕ್ಷರಿಂದ ಇದೀಗ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಸರ್ಕಾರದಿಂದ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೆನು ತಿಳಿದು ಬರಬೇಕಿದೆ ಅಷ್ಟೆ. ಇನ್ನು ಕೆಲವೇ ದಿನದಲ್ಲಿ ಶಕ್ತಿ ಯೋಜನೆಯ ಹಾಗೇ ವಿಶೇಷವಾದ ಸೌಲಭ್ಯ ಸಿಗಲಿದೆ.
ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಏರಡು ತಿಂಗಳು ಕಳೆದಿದೆ. ಚುನಾವಣೆಗಿಂತ ಮೊದಲು ಕಾಂಗ್ರೆಸ್ ಸರ್ಕಾರ ಕೆಲವು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡುವ ಭರವಸೆಯನ್ನು ನೀಡಲಾಗಿತ್ತು. ಅದರಂತೆ ಕಾಂಗ್ರೆಸ್ ತನ್ನ ಅಧಿಕಾರ ಅವಧಿಯಲ್ಲಿ ತನ್ನ 5 ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿ ಮಾಡುವಲ್ಲಿ ಯಶಸ್ಸನ್ನು ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಸಂಪುರ್ಣ ಹಾಗೂ ನೇರವಾಗಿ ಜನರ ಕೈ ಸೇರುವ ಯೋಜನೆ ಎಂದರೆ ಅದುವೇ ಶಕ್ತಿ ಯೋಜನೆ ಈ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ವಯಸ್ಸಿನ ಮಹಿಳೆಯರು ರಾಜ್ಯಾದ್ಯಂತ ಸಂಚಾರ ನಡೆಸುವ ಮಹತ್ವದ ಯೋಜನೆ ಇದಾಗಿದೆ.
ಈ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರು ಸಂತಸದಿಂದ ರಾಜ್ಯದ ಎಲ್ಲಾ ಭಾಗಗಳಿಗೆ ಸಂಚಾರವನ್ನು ನಡೆಸುತ್ತಿದ್ದಾರೆ. ಇದರಿಂದ ಬಸ್‌ನಲ್ಲಿ ಸಂಚರಿಸುವವರ ಸಂಖ್ಯೆಯು ಏರಿಕೆಯನ್ನು ಕಂಡಿದೆ. ಈ ರೀತಿ ಮಹಿಳೆಯರಿಗೆ ಮಾತ್ರ ಸೌಲಭ್ಯ ನೀಡಿದರೆ ಹೇಗೆ ಪುರುಷರಿಗೂ ಸೌಲಭ್ಯಗಳನ್ನು ನೀಡಿ ಎನ್ನುವ ಮಾತುಗಳು ಕೇಳಿ ಬಂದಿತ್ತು. ಅದಕ್ಕಾಗಿಯೇ ಸರ್ಕಾರ ಇದೀಗ ಗುಡ್ ನ್ಯೂಸ್ ಅನ್ನು ನೀಡಿದೆ. ರಾಜ್ಯದಲ್ಲಿ ಇನ್ನು ಮುಂದೆ ಪುರುಷರಿಗೆ ಟಿಕೆಟ್ ಬೆಲೆ ಯನ್ನು ಇಳಿಕೆ ಮಾಡಲಾಗುವುದು ಇದರಿಂದ ಎಲ್ಲಾರು ಸಂತೋಷದಿಂದ ಪ್ರಯಾಣ ಮಾಡಬಹುದು ಎಂದು ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಇತರೆ ವಿಷಯಗಳು:
ಅನ್ನದಾತನಿಗೆ ಕೇಂದ್ರದಿಂದ ಹಣದ ಭಾಗ್ಯ..! ಅಂತು ಬಂತು ಕಿಸಾನ್ ಸಮ್ಮಾನ್ ಯೋಜನೆಯ ಹಣ, ಕೂಡಲೇ ಚೆಕ್ ಮಾಡಿ
Comments are closed, but trackbacks and pingbacks are open.