ರಾಜ್ಯದ ರೈತರ ಗಮನಕ್ಕೆ, ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 3 ಲಕ್ಷದಿಂದ 5 ಲಕ್ಷ ಸಾಲ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ರಾಜ್ಯದ ರೈತರ ಗಮನಕ್ಕೆ, ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 3 ಲಕ್ಷದಿಂದ 5 ಲಕ್ಷ ಸಾಲ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಬೆಂಗಳೂರು: ರಾಜ್ಯದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಣ್ಣ ಸಾಲದ ಮಿತಿಯನ್ನು ರೂ.3 ಲಕ್ಷದಿಂದ ರೂ.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಿಸಿದರು.

ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಮಧ್ಯಮ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಿಸಲಾಗುವುದು. ಪ್ರಸಕ್ತ ವರ್ಷ 35 ಲಕ್ಷಕ್ಕೂ ಹೆಚ್ಚು ರೈತರಿಗೆ 25 ಸಾವಿರ ಕೋಟಿ ಸಾಲ ವಿತರಿಸಲಾಗುವುದು.

ಶೇ.3 ರ ಬಡ್ಡಿದರಲ್ಲಿ ನೀಡುವ ಮಧ್ಯಮಾವಧಿ ಮತ್ತು ಧೀರ್ಘಾವದಿ ಸಾಲದ ಮಿತಿಯನ್ನು 10 ಲಕ್ಷ ರೂಪಾಯಿಗಳಿಂದ 15 ಲಕ್ಷ ರೂಪಾಯಿಗೆ ಹೆಚ್ಚಿಸುವ ಯೋಜನೆ ಅನುಸರಿಸಿ, ರೈತರಿಗೆ 35 ಲಕ್ಷಕ್ಕಿಂತ ಹೆಚ್ಚಿನ ಸಾಲ ವಿತರಣೆ ಮಾಡುವ ಗುರಿಯನ್ನು ಹೊಂದಿದೆ. ಈ ಗುರಿಯನ್ನು ಪೂರೈಸುವ ಬಳಕೆದಾರರಿಗೆ 25000 ಕೋಟಿ ರೂಪಾಯಿಗಳ ಸಾಲ ವಿತರಣೆ ಮಾಡಲಾಗುತ್ತದೆ.

ರೈತರು ತಮ್ಮ ಮತ್ತು ಸಮೀಪದ ರೈತರ ಉತ್ಪನ್ನಗಳನ್ನು ಸಂಗ್ರಹಿಸಲು ಸುಗಮವಾಗುವಂತೆ ಗೋದಾಮು ನಿರ್ಮಿಸಲು ಬ್ಯಾಂಕುಗಳು ನೀಡುವ 20 ಲಕ್ಷ ರೂಪಾಯಿಗಳ ಸಾಲಕ್ಕೆ ರಾಜ್ಯ ಸರ್ಕಾರವು 7% ಬಡ್ಡಿ ಸಹಾಯ ನೀಡುತ್ತಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಗುಡ್ಡಗಾಡು ಪ್ರದೇಶದಲ್ಲಿ ರೈತರ ಕೃಷಿ ಉತ್ಪನ್ನ ಮತ್ತು ಪರಿಕರಗಳನ್ನು ಸಾಗಣೆಗೆ ನಾಲ್ಕು ಚಕ್ರದ ಪಿಕ್‌ಅಪ್‌ ವ್ಯಾನ್‌ ಖರೀದಿಸಲು 7 ಲಕ್ಷ ರೂಪಾಯಿಗೆ ಸಾಲ ಮುಂದುವರಿಸಲಾಗುತ್ತದೆ. ಈ ಸಾಲನ್ನು 4% ಬಡ್ಡಿಯಲ್ಲಿ ವಿತರಿಸಲಾಗುತ್ತದೆ.

ಇತರೆ ವಿಷಯಗಳು :

ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್, ಸಿಗಲಿದೆ 3 ಲಕ್ಷ ಸಾಲ ಅದರಲ್ಲಿ 1 ಲಕ್ಷ 50 ಸಾವಿರ ಸಬ್ಸಿಡಿ, ಈಗಲೇ ಅರ್ಜಿ ಸಲ್ಲಿಸಿ ಕೇವಲ ಐದು ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ ಹಣ ಜಮಾ ಆಗುತ್ತದೆ.

ಮದ್ಯಪ್ರಿಯರಿಗೆ ಶಾಕ್, ಜುಲೈ 20 ರಿಂದ ಬೆಲೆ ಏರಿಕೆ, ಯಾವ ಬ್ರಾಂಡ್​ಗೆ ಎಷ್ಟು ಬೆಲೆ ಹೆಚ್ಚಳ?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುವ ಮಹಿಳೆಯರ ಗಮನಕ್ಕೆ, 2000 ರೂ. ಪಡೆಯಲು ನೀವು ಅರ್ಹರಾ?, ಇಲ್ಲಿದೆ ಡೈರೆಕ್ಟ್ ಲಿಂಕ್ ಚೆಕ್ ಮಾಡಿಕೊಳ್ಳಿ.

ಪೋಸ್ಟ್ ಆಫೀಸ್ನ ಹೊಸ ಸ್ಕೀಮ್, ಈ ಯೋಜನೆಯಡಿ 100 ರೂಪಾಯಿ ಹೂಡಿಕೆ ಮಾಡಿ ಸಾಕು 20 ಲಕ್ಷ ಸಿಗತ್ತೆ, ತಪ್ಪದೇ ಈ ಸ್ಕೀಮ್ ನ ಮಾಹಿತಿ ತಿಳಿಯಿರಿ.

Comments are closed, but trackbacks and pingbacks are open.