Gang Rep Today News: ಲಿಫ್ಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Gang Rep Today News: ಲಿಫ್ಟ್ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಲಿಫ್ಟ್ ಕೊಡುವ ನೆಪದಲ್ಲಿ ಬಾಲಕಿಯ ಕಾರಿನಲ್ಲಿ ಹತ್ತಿಸಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.ಮಹಾರಾಷ್ಟ್ರದ ನಾಗುರದಲ್ಲಿ ಈ ದುಷ್ಕೃತ್ಯ ನಡೆದಿದೆ.ಮಂಗಳವಾರ ರಾತ್ರಿ ಸವೊನ‌ ಪ್ರದೇಶದಲ್ಲಿ 17 ವರ್ಷದ ಬಾಲಕಿಯನ್ನು ಲಿಫ್ಟ್ ಕೊಡುವ ನೆಪದಲ್ಲಿ ರೆದೊಯ್ದಿದ್ದಾರೆ.ಬಳಿಕ
ರಸ್ತೆಯಲ್ಲಿ ಇನ್ನಿಬ್ಬರು ಕಾರಿಗೆ ಹತ್ತಿಕೊಂಡಿದ್ದಾರೆ.

Gang Rep Today News

ಬಳಿಕ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಸಂತ್ರಸ್ತ ಬಾಲಕಿಯ ದೂರಿನ ಮೇರೆಗೆ ಪೊಲೀಸರು ದೂರು ದಾಖಲಿಸಿದ್ದು, ಬುಧವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೋರ್ವನಿಗಾಗಿ ಶೋಧ ನಡೆದಿದೆ.

ಮಹಾರಾಷ್ಟ್ರದ ನಾಗುರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರನ್ನು ಬಂಧಿಸಲಾಗಿದೆ. ನಾಗುರ ನಗರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಸಾವೋನರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇಬ್ಬರು ವ್ಯಕ್ತಿಗಳು 17 ವರ್ಷದ ಸಂತ್ರಸ್ತೆಯನ್ನು ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಹತ್ತಿಸಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ

Gang Rep Today News

ಇತರೆ ವಿಷಯಗಳು :

ATM Card ಮರೆತಿರಾ? UPI ಬಳಸಿ ಎಟಿಎಂನಿಂದ ಹಣವನ್ನು ಹಿಂಪಡೆಯಲು ಕ್ರಮಗಳನ್ನು ಪರಿಶೀಲಿಸಿ

Online ವ್ಯಾಪಾರದ 6 ಅತ್ಯುತ್ತಮ 2022-2023ರ ಐಡಿಯಾಗಳು |Online Business 6 Best Ideas For 2022-2023

ಕೇಂದ್ರ ಸರ್ಕಾರದ ವರದಿಯು ಕರ್ನಾಟಕ Government School ಕೊರತೆಯನ್ನು ಕಂಡುಹಿಡಿದಿದೆ – ನೀವು ತಿಳಿದುಕೊಳ್ಳಬೇಕಾ?

Comments are closed, but trackbacks and pingbacks are open.