ಗೋಲ್ಡ್ ಖರೀದಿಗೆ ಇದೇ ಬೆಸ್ಟ್ ಟೈಂ, ಚಿನ್ನದ ದರದಲ್ಲಿ ಭಾರೀ ಇಳಿಕೆ ಕಂಡಿದೆ.

ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ.

ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು.

ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ…

ಒಂದುಗ್ರಾಂಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6640
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,244

ಎಂಟುಗ್ರಾಂಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 53,120
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,952

ಹತ್ತುಗ್ರಾಂಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 66,400
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 72,400

ನೂರುಗ್ರಾಂಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,64,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,24,400

ಬೆಂಗಳೂರುಹಾಗೂಇತರೆಡೆಇಂದಿನಗೋಲ್ಡ್ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 72,440 ಆಗಿದ್ದರೆ ಚೆನ್ನೈ 72,550 ಮುಂಬೈ 72,440 ಹಾಗೂ ಕೋಲ್ಕತ್ತಾದಲ್ಲಿ 72,440 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 72,590 ರೂ. ಆಗಿದೆ.

ಇಂದಿನಬೆಳ್ಳಿದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

Comments are closed, but trackbacks and pingbacks are open.