ಗೃಹಲಕ್ಷ್ಮಿಗೆ ದಿನಗಣನೆ ಆರಂಭ.! ಇಲ್ಲಿದೆ ನೋಡಿ ಹಣ ಬರುವ ದಿನಾಂಕ; ಮಹಿಳೆಯರಿಗೆ ಸಿಕ್ತು ಸಿಹಿ ಸುದ್ದಿ
ಹಲೋ ಸ್ನೇಹಿತರೇ, ನಾವಿಂದು ಈ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ವಿವರಿಸಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಾವಾಗ ಜಾರಿಯಾಗಲಿದೆ? ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಕೊನೆ ದಿನಾಂಕ ಯಾವಾಗ ಎನ್ನುವ ಸಂಪೂರ್ಣ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ, ಹಾಗಾಗಿ ದಯವಿಟ್ಟು ಕೊನೆವರೆಗೂ ಈ ಲೇಖನವನ್ನು ಓದಿ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದು 2 ತಿಂಗಳುಗಳು ಕಳೆದು ಹೋಗಿದೆ. ಅದರಂತೆ ಚುನಾವಣೆ ಪೂರ್ವದಲ್ಲಿ ನೀಡಲಾಗಿದ್ದ ಗ್ಯಾರಂಟಿಗಳನ್ನು ಪೂರೈಸುವ ದಾರಿಯಲ್ಲಿ ಸರ್ಕಾರ ಇದೀಗ ಮುಂದಾಗಿದೆ. ಈಗಾಗಲೇ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಗ್ಯಾರಂಟಿಗಳನ್ನು ಕಳೆದ 2 ತಿಂಗಳುಗಳಲ್ಲಿ ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಕರ್ನಾಟಕದ ಎಲ್ಲಾ ಫಲಾನುಭಾವಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದುದಾಗಿದೆ. ಆದೆ ರೀತಿ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ ತನ್ನ 4 ನೇ ಗ್ಯಾರಂಟಿಯಾದ ಗೃಹಜ್ಯೋತಿ ಯೋಜನೆಯನ್ನು ಇನ್ನೇನು ಕೆಲ ದಿನದಲ್ಲಿ ಜಾರಿಗೆ ತರಲಾಗುತ್ತದೆ.
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿಯನ್ನು ನೀಡುವುದಾಗಿ ಕಾಂಗ್ರೆಸ್ ಸರ್ಕಾರ ತಿಳಿಸಲಾಗಿತ್ತು, ಅದರಂತೆ ಇದೀಗ ಅಂದ್ರೆ ಇದೇ ಆಗಸ್ಟ್ 20 ರಂದು ಈ ಯೋಜನೆಗೆ ಚಾಲನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಸರ್ಕಾರ ತಿಳಿಸಿದ್ದಾರೆ. ಈ ಯೋಜನೆಗೆ ಅದ್ದೂರಿ ಚಾಲನೆಯನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ, ಇದಕ್ಕೆ ವೇದಿಕೆ ಕಾರ್ಯಕ್ರಮದ ಮೂಲಕ ಚಾಲನೆ ನೀಡುವುದಾಗಿ ತಿರ್ಮಾನ ಕೈಗೊಂಡಿದ್ದಾರೆ. ನೀವು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ ಮತ್ತು ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿ ಪಡೆದುಕೊಳ್ಳಿ.
Comments are closed, but trackbacks and pingbacks are open.