ಮನೆಯ ಯಜಮಾನಿಯರೇ ಗಮನಿಸಿ, ಗೃಹಲಕ್ಷ್ಮೀ ಲೀಸ್ಟ್ ನಲ್ಲಿ ನಿಮ್ಮ ಹೆಸರಿದೆಯಾ? ತಪ್ಪದೆ ಇಲ್ಲಿರುವ ನಂಬರ್ ಗೆ ಮೆಸೇಜ್ ಮಾಡಿ ತಿಳಿದುಕೊಳ್ಳಿ.

ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಇದೆ ತಿಂಗಳ ಆಗಸ್ಟ್ 30 ರಂದು ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು ಎಂದು ಸರ್ಕಾರ ತಿಳಿಸಿದೆ, ಅಂದೇ ಏಕಕಾಲದಲ್ಲಿ ಮನೆಯ ಯಜಮಾನಿಯರ ಖಾತೆಗೆ 2,000 ರೂ. ಜಮಾ ಆಗಲಿದೆ ಎಂದು ತಿಳಿದುಬಂದಿದೆ.

ಈ ಯೋಜನೆಯ ಅರ್ಹ ಫಲಾನುಭವಿಗಳು ನೇರವಾಗಿ ಬೇಕಾದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ..? ಇಲ್ಲಿದೆ ನೋಡಿ ಮಾಹಿತಿ.

ಈ ಯೋಜನೆಯ ಅರ್ಜಿದಾರರು ತಮ್ಮ ಪಡಿತರ ಚೀಟಿ ಸಂಖ್ಯೆಯನ್ನು 8147500500 ಈ ಸಹಾಯವಾಣಿ ಸಂಖ್ಯೆಗೆ SMS ಮಾಡುವ ಮೂಲಕ ನೀವು ನಿಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಿಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಅರ್ಜಿದಾರರ ಕಡ್ಡಾಯವಾಗಿ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ 8147500500 ಈ ಸಂಖ್ಯೆಗೆ SMS ಕಳುಹಿಸಬೇಕು.

SMS ಕಳಿಸಿದ ನಂತರ ನಿಮ್ಮ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದ್ದರೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಂಖ್ಯೆ ಯಶಸ್ವಿಯಾಗಿ ಸಲ್ಲಿಕೆ ಆಗಿದೆ ಎಂದು ನಿಮ್ಮ ಅರ್ಜಿ ಸಂಖ್ಯೆ ಜೊತೆ SMS ಗೆ ರಿಪ್ಲೈ ಬರುತ್ತದೆ. ಒಂದೇ ವೇಳೆ ಆಗಿಲ್ಲವಾದರೆ ಪುನಃ ಹೋಗಿ ಮತ್ತೆ ನೀವು ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಈ ಯೋಜನೆಗೆ ಅರ್ಜಿಯನ್ನು ಸಿಲ್ಲಿಸಿದವರು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವುದು. ತಪ್ಪದೇ ನೀವು ತಮ್ಮ ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು ಎಂದು ತಿಳಿದುಬಂದಿದೆ. ಈ ಯೋಜನೆ ಅಡಿಯಲ್ಲಿ ಹಣವನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಲಾಗಿದ್ದು.

ಆದ್ದರಿಂದ ಕಡ್ಡಾಯವಾಗಿ ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್ ಗಾಗಿ ಅರ್ಜಿ ಸಲ್ಲಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು ಎಂದು ಹೇಳಲಾಗಿದೆ. ಧನ್ಯವಾದಗಳು..

ಇತರೆ ವಿಷಯಗಳು:

ಚಿಕಿತ್ಸೆಗಾಗಿ ಹೊಸ ಬಿಪಿಎಲ್‌ ಕಾರ್ಡ್‌, ವೈದ್ಯಕೀಯ ಸೌಲಭ್ಯಗಳನ್ನು ಬಯಸುವವರಿಗೆ ಪ್ರತ್ಯೇಕ ಹೊಸ ಬಿಪಿಎಲ್ ಕಾರ್ಡ್‌, ಈ ಕಾರ್ಡಿಗೆ ಅರ್ಜಿ ಎಲ್ಲಿ ಸಲ್ಲಿಸಬೇಕು?

ಬಾಡಿಗೆ ಮನೆಯಲ್ಲಿ ಇರುವವರ ಗಮನಕ್ಕೆ, ರಾಜೀವ್ ಗಾಂಧಿ ವಸತಿ ಯೋಜನೆ ಮುಖಾಂತರ ಮನೆ ಇಲ್ಲದವರಿಗೆ ಉಚಿತ ಮನೆಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಿ ಮನೆ ಪಡೆಯಿರಿ.

ಬಿಪಿಎಲ್‌ ಕಾರ್ಡ್‌ದಾರರಿಗೆ ಭರ್ಜರಿ ಕೊಡುಗೆ.! ಉಚಿತ ಅಕ್ಕಿ ಅಷ್ಟೇ ಅಲ್ಲ, ವೈದ್ಯಕೀಯ ಸೌಲಭ್ಯವೂ ಫ್ರೀ

Comments are closed, but trackbacks and pingbacks are open.