ಅಪೇಕ್ಸ್ ಬ್ಯಾಂಕ್ ನೇಮಕಾತಿ 2024, ಇಲ್ಲಿದೆ ಡೈರೆಕ್ಟ್ ಲಿಂಕ್ ಅರ್ಜಿ ಸಲ್ಲಿಸಿ.
ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಷ ಬ್ಯಾಂಕ್ ನಿಯಮಿತ, ಒಟ್ಟು 93 ಹುದ್ದೆಗಳು ಬೆಂಗಳೂರಿನಲ್ಲಿ ಕಾಲಿ ಇರುವಂತ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಷ ಬ್ಯಾಂಕ್ ನಿಯಮಿತ, ಬೆಂಗಳೂರು.
ಹುದ್ದೆ: ಬ್ಯಾಂಕ್ ಸಹಾಯಕರು
ಹುದ್ದೆಗಳ ಸಂಖ್ಯೆ : 93
ವೇತನ ಶ್ರೇಣಿ: 28,425 ರಿಂದ 87,125 ರೂಪಾಯಿ.
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಬೇಕು.
ವೇತನ ಶ್ರೇಣಿ:
ಬ್ಯಾಂಕ್ ಸಹಾಯಕರು: 28,424 ರಿಂದ 87,125 ರೂ
ವಯೋಮಿತಿ:
ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಆಗಿ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000 ರೂಪಾಯಿ
ಪರಿಶಿಷ್ಟ ಜಾತಿ ಪರಿಶಿಷ್ಟ/ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ. ಪಾವತಿಸುವ ವಿಧಾನ ಆನ್ಲೈನ್ ಮುಖಾಂತರ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ- 07-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 06-04-2024
Apply now
ಇತರೆ ವಿಷಯಗಳು:
ಹೊಲಿಗೆ ಯಂತ್ರ ಯೋಜನೆ 2024, 50000 ಸಹಾಯಧನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ.
ಹೂಡಿಕೆದಾರರಿಗೆ ಗುಡ್ ನ್ಯೂಸ್, 1 ಲಕ್ಷ ರೂಪಾಯಿ ಹೂಡಿಕೆ ಮಾಡಿ 44,995 ರೂ. ಬಡ್ಡಿ ಗಳಿಸಿಕೊಳ್ಳಲು ಅದ್ಭುತ ಅವಕಾಶ.
ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್, ಗೃಹಜ್ಯೋತಿ ನಿಯಮದಲ್ಲಿ ಹೊಸ ಮಹತ್ವದ ಬದಲಾವಣೆ.
Comments are closed, but trackbacks and pingbacks are open.