ನಿರುದ್ಯೋಗಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ, ರಾಜ್ಯದಲ್ಲಿ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ: ಯುವಕ ಯುವತಿಯರೆ ತಪ್ಪದೆ ಈ ಮಾಹಿತಿ ತಿಳಿಯಿರಿ.
ನಮ್ಮ ಕರ್ನಾಟಕದ ರಾಜ್ಯದಲ್ಲಿ ಪ್ರತಿ ವರ್ಷ 1.4 ಲಕ್ಷ ಕೋಟಿ ರೂ.ಬಂಡವಾಳ ಆಕರ್ಷಿಸುವ ಮೂಲಕ 14 ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಬೆಂಗಳೂರಿನಲ್ಲಿ ನೆಡೆದ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 77 ನೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಧ್ವಜಾರೋಹಣದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಭವಿಷ್ಯದ ತಂತ್ರಜ್ಞಾನ ಅತ್ಯಾಧುನಿಕ ಉತ್ಪಾದನಾ ವಲಯವನ್ನು ಸಮಾನ ಮತ್ತು ಸುಸ್ಥಿರ ಬೆಳವಣಿಗೆಯ ಮೂಲಕ ಏಷ್ಯಾದಲ್ಲೇ ಮೊದಲ ಸ್ಥಾನಕ್ಕೆ ನಮ್ಮದಾಗಿದೆ ಒಯ್ಯುವ ಗುರಿ ಎಂದು ಸಿದ್ದರಾಮಯ್ಯ ಭಾಷಣದಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ 10 ವರ್ಷದಲ್ಲಿ ಕೈಗಾರಿಕಾ ವಲಯವು ಶೇ.9.3 ರ ದರದಲ್ಲಿ ರಾಜ್ಯದಲ್ಲಿ ಬೆಳವಣಿಗೆ ಇದೆ ಎಂದು ತಿಳಿಸಿದರು. ನಮ್ಮರಾಜ್ಯದಲ್ಲಿ ಪ್ರತಿ ವರ್ಷ 1.4 ಲಕ್ಷ ಕೋಟಿ ರೂ. ಬಂಡವಾಳ ಆಕರ್ಷಿಸುವ ಮೂಲಕ 14 ಲಕ್ಷ ಹೊಸಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾದ ಈ ಯಲ್ಲಾ ಯೋಜನೆ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮರು ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಭಾಷಣದಲ್ಲಿ ಹೇಳಿದ್ದಾರೆ.
ಮತ್ತು ರಾಜ್ಯದಲ್ಲಿ ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡಿ ರಾಜ್ಯದ SC, ST ಗೆ ಹಂಚಿಕೆ ಮಾಡಿದ ಭೂಮಿ ಪರಭಾರೆ ವಿರುದ್ಧ ದೂರು ನೀಡುವ ಕಾಲಮಿತಿ ರದ್ದುಪಡಿಸಲಾಗಿದೆ ಎಂದು ತಿಳಿಸಿದರು. ಎಸ್ಸಿ, ಎಸ್ಟಿ ಗೆ ಮೀಸಲಿಟ್ಟ ಅನುದಾನವನ್ನು ಇತರೆ ಕಾರ್ಯಗಳಿಗೆ ದುರ್ಬಳಕೆ ತಡೆಗಟ್ಟಲು ಕ್ರಮ ವಹಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಧನ್ಯವಾದಗಳು…
ಇತರೆ ವಿಷಯಗಳು:
ಅನ್ನದಾತನಿಗೆ ಸಾಲಮನ್ನಾ ಭಾಗ್ಯ.! ರೈತರ 1 ಲಕ್ಷದವರೆಗಿನ ಸಾಲವೆಲ್ಲ ಮನ್ನಾ; ಅಪ್ಲೇ ಮಾಡುವುದು ತುಂಬಾ ಸುಲಭ
Comments are closed, but trackbacks and pingbacks are open.