Kranti Pushpavati Dance: ಡಿ ಬಾಸ್ ಹಾಡಿಗೆ ಹೆಜ್ಜೆ ಹಾಕಿದ ನಟಿಯ ವಿಡಿಯೋ ವೈರಲ್: ವಿಡಿಯೋ ನೋಡಿ

Kranti Pushpavati Dance: ಡಿ ಬಾಸ್ ಹಾಡಿಗೆ ಹೆಜ್ಜೆ ಹಾಕಿದ ನಟಿಯ ವಿಡಿಯೋ ವೈರಲ್: ವಿಡಿಯೋ ನೋಡಿ

ನಟ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಸಿನಿಮಾದ ಹಾಡುಗಳು ಒಂದಕ್ಕಿಂತ ಒಂದು ಹಿಟ್ ಆಗಿವೆ. ಇದೀಗ ಕ್ರಾಂತಿ ಸಿನಿಮಾದ ಶೇಕ್ಇಟ್ಪು ಷ್ಪವತಿ ಹಾಡಿಗೆ ನಟಿ ನಮ್ರತಾ ಮಲ್ಲ ಹೆಜ್ಜೆ ಹಾಕಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಆಕೆ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.ನಮ್ರತಾ ಭೋಜ್‌ಪುರಿಯ ಖ್ಯಾತ ನಟಿಯಾಗಿದ್ದಾರೆ.ಇದೇ ಮೊದಲ ಬಾರಿಗೆ ಕನ್ನಡ ಹಾಡೊಂದಕ್ಕೆ ಆಕೆ ರೀಲ್ಸ್ ಮಾಡಿದ್ದಾರೆ. ಸದ್ಯ ದರ್ಶನ್ ಅಭಿಮಾನಿಗಳು ಈ ವಿಡಿಯೋ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Kranti Pushpavati Dance: ಡಿ ಬಾಸ್ ಹಾಡಿಗೆ ಹೆಜ್ಜೆ ಹಾಕಿದ ನಟಿಯ ವಿಡಿಯೋ ವೈರಲ್: ವಿಡಿಯೋ ನೋಡಿ

ನಮ್ರತಾ ಭೋಜ್‌ಪುರಿಯ ಖ್ಯಾತ ನಟಿಯಾಗಿದ್ದಾರೆ.ಇದೇ ಮೊದಲ ಬಾರಿಗೆ ಕನ್ನಡ ಹಾಡೊಂದಕ್ಕೆ ಆಕೆ ರೀಲ್ಸ್ ಮಾಡಿದ್ದಾರೆ. ಸದ್ಯ ದರ್ಶನ್ ಅಭಿಮಾನಿಗಳು ಈ ವಿಡಿಯೋ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

INSTAGRAM

Kranti Pushpavati Dance

ಇತರೆ ವಿಷಯಗಳು :

ATM Card ಮರೆತಿರಾ? UPI ಬಳಸಿ ಎಟಿಎಂನಿಂದ ಹಣವನ್ನು ಹಿಂಪಡೆಯಲು ಕ್ರಮಗಳನ್ನು ಪರಿಶೀಲಿಸಿ

Online ವ್ಯಾಪಾರದ 6 ಅತ್ಯುತ್ತಮ 2022-2023ರ ಐಡಿಯಾಗಳು |Online Business 6 Best Ideas For 2022-2023

ಕೇಂದ್ರ ಸರ್ಕಾರದ ವರದಿಯು ಕರ್ನಾಟಕ Government School ಕೊರತೆಯನ್ನು ಕಂಡುಹಿಡಿದಿದೆ – ನೀವು ತಿಳಿದುಕೊಳ್ಳಬೇಕಾ?

Comments are closed, but trackbacks and pingbacks are open.