ಕುರಿ ಸಾಕಾಣಿಕೆಗೆ 4 ಲಕ್ಷ ಸಹಾಯ ಧನ: ಸರ್ಕಾರದಿಂದ ಬಂತು ಬಂಪರ್ ಸುದ್ದಿ.! ಅಪ್ಲೇ ಮಾಡಿಲ್ಲ ಅಂದ್ರೆ ಮಿಸ್ ಮಾಡಿಕೊಳ್ಳುತ್ತೀರ
ಹಲೋ ಸ್ನೇಹಿತರೇ, ನಾವಿಂದು ಈ ಲೇಖನದಲ್ಲಿ ಕುರಿ ಸಾಕಾಣಿಕೆಗೆ ನೀಡಲಾಗುವ ಸಹಾಯಧನದ ಬಗ್ಗೆ ವಿವರವನ್ನು ನೀಡಲಾಗಿದೆ. ನೀವು ಈ ಯೋಜನೆಯ ಅಡಿಯಲ್ಲಿ ಎಷ್ಟು ಹಣವನ್ನು ಪಡೆದುಕೊಳ್ಳಬಹುದು? ಈ ಯೋಜನೆಗೆ ಅರ್ಜಿಸಲ್ಲಿಸುವುದು ಹೇಗೆ? ಇದಕ್ಕಾಗಿ ಒದಗಿಸಬೇಕಾದ ದಾಖಲೆಗಳು ಯಾವುವು ಎನ್ನುವ ಸಂಪೂರ್ಣ ವಿವರವನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ, ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ.
ರಾಜ್ಯಾದ್ಯಂತ ಇರುವ ಎಲ್ಲ ರೈತರಿಗೆ ರಾಜ್ಯದ ಕುರಿ ಅಭಿವೃದ್ದಿ ನಿಗಮದಿಂದ ಸಹಾಯ ಧನಕ್ಕೆ ಹೊಸ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಕುರಿ ಸಾಕಣೆ ಮಾಡಲು ಬಯಸುವ ನಿರುದ್ಯೋಗಿ ಯುವಕ ಯುವತಿಯರು ಹಾಗೂ ರೈತರೂ ಕುರಿ ಸಾಕಣೆ ಮಾಡಲು ಬಯಸುವ ಪ್ರತಿಯೊಬ್ಬರು ಕೂಡ ಕರ್ನಾಟಕ ರಾಜ್ಯ ಕುರಿ ವಿಮೆ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಕುರಿ ಅಥವಾ ಮೇಕೆ ಘಟಕ ಸ್ಥಾಪನೆಗೆ ಸಹಾಯ ಧನಕ್ಕೆ ನಿಗಮಗಳಿಂದ ಹೊಸ ಅರ್ಜಿಗಳನ್ನು ಕರೆಯಲಾಗಿದೆ.
ರೈತು ಈ ಅರ್ಜಿಗಳನ್ನು ಸಲ್ಲಿಸುವ ಮೂಲಕ ನಾಲ್ಕು ಲಕ್ಷ ರೂಪಾಯಿಗಳವರೆಗೆ ಸಹಾಯ ಧನವನ್ನು ಪಡೆದುಕೊಳ್ಳಬಹುದಾಗಿದೆ. ನೀವು ಕೂಡ ರೈತರಾಗಿದ್ದಾರೆ ಅಥವಾ ರೈತ ಕುಟುಂಬದವರಾಗಿದ್ದಾರೆ ಈ ಲೇಖನವನ್ನು ಪೂರ್ತಿಯಾಗಿ ಓದಿ. ಮತ್ತು ಇದನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ ಇದರಿಂದ ಅವರು ಇದರ ಸಂಪೂರ್ಣ ಲಾಭ ಪಡೆದುಕೊಳ್ಳಲು ಸಹಕಾರಿ ಯಾಗುತ್ತದೆ. ಅರ್ಜಿದಾರರ ವಯೋಮಿತಿ 18 ವರ್ಷದಿಂದ 60 ವರ್ಷದ ವರೆಗಿರಬೇಕು. ತಮ್ಮ ಜಿಲ್ಲೆಯ ಕುರಿ ಮತ್ತು ಉಣ್ಣೆ ಸಾಕಾಣಿಕೆ ನಿಮಗಕ್ಕೆ ಬೇಡಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಜುಲೈ 30 ರ ಒಳಗಾಗಿ ಈ ಅರ್ಜಿಯನ್ನು ನಿಗಮಕ್ಕೆ ನೀಡಬೇಕು ಇಲ್ಲವಾದಲ್ಲಿ ನಿಮ್ಮ ಅರ್ಜಿಯನ್ನು ಸ್ವೀಕರಿಸಲು ಸಾಧ್ಯವಾಗುವುದಿಲ್ಲ. ಈ ಅರ್ಜಿಯನ್ನು ಸಲ್ಲಿಸುವ ಮೂಲಕ ನೀವು 4 ಲಕ್ಷ ಸಹಾಯ ಧನವನನ್ನು ಪಡೆದುಕೊಳ್ಳಬಹುದಾಗಿದೆ. ನೀವು ಅರ್ಹರಾಗಿದ್ದಾರೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೂ ಈ ಯೋಜನೆಯ ಲಾಭ ಬೇಕು ಎಂದರೆ ನಮಗೆ ಕಮೆಂಟ್ ಮೂಲಕ ತಿಳಿಸಿ.
ಇತರೆ ವಿಷಯಗಳು:
2000 ರೂ ಹೊಸ ಅಪ್ಡೇಟ್.! ಪ್ರತಿಯೊಬ್ಬರು ನೋಡಲೇಬೇಕಾದ ಸುದ್ದಿ; ಮಿಸ್ ಮಾಡಿದ್ರೆ ದೊಡ್ಡ ನಷ್ಟ ಖಚಿತ
Comments are closed, but trackbacks and pingbacks are open.