ಮಹಿಳೆಯರಿಗೆ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮೀ ಯೋಜನೆ ಅಲ್ಲದೆ ಈಗ ಬಂತು ಮತ್ತೊಂದು ಹೊಸ ಯೋಜನೆ, ಮಹಿಳೆಯರೇ ತಪ್ಪದೇ ಈ ಯೋಜನೆಯ ಮಾಹಿತಿ ತಿಳಿಯಿರಿ.
ಮಹಿಳೆಯರಿಗೆ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮೀ ಯೋಜನೆ ಅಲ್ಲದೆ ಈಗ ಬಂತು ಮತ್ತೊಂದು ಹೊಸ ಯೋಜನೆ, ಮಹಿಳೆಯರೇ ತಪ್ಪದೇ ಈ ಯೋಜನೆಯ ಮಾಹಿತಿ ತಿಳಿಯಿರಿ.
ಈ ಯೋಜನೆಯಡಿಯಲ್ಲಿ ಸ್ವಂತ ಉದ್ಯಮ ಆರಂಭಿಸಿ ಯಶಸ್ಸು ಕಾಣಬೇಕೆಂದು ಹಂಬಲಿಸುವ ಬಡ ಮಹಿಳೆಯರಿಗಾಗಿ ಸರ್ಕಾರ ಆರಂಭಿಸಿರುವ ಯೋಜನೆಯೇ ಉದ್ಯೋಗಿನಿ ಯೋಜನೆ (Udyogini Scheme) ಎಂಬ ಹೊಸ ಯೋಜನೆ ಹೇಳಬಹುದು. ಈ ಉದ್ಯೋಗಿನಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ 3 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ಪಡೆಯಬಹುದು ಎಂದು ರಾಜ್ಯದ ಸರ್ಕಾರ ತಿಲಿಸಿದೆ.
ಈ ಉದ್ಯೋಗಿನಿ ಯೋಜನೆಯಡಿಯಲ್ಲಿ ಮಹಿಳೆಯರು ಸುಮಾರು 88 ವಿಧದ ಸಣ್ಣ ಉದ್ಯಮ ಆರಂಭಿಸಲು ಬಡ್ಡಿರಹಿತ ಸಾಲ ದೊರೆಯುತ್ತದೆ. ಈ ಯೋಜನೆಯ ಮೂಲಕ ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಮತ್ತು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸಬಲೀಕರಣಕ್ಕಾಗಿ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಬಹುದು. ಈಗಾಗಲೇ ಈ ಯೋಜನೆಯಡಿಯಲ್ಲಿ ಪ್ರಯೋಜನ ಪಡೆದು ಸಾಕಷ್ಟು ಹೆಣ್ಣುಮಕ್ಕಳು ಆರ್ಥಿಕವಾಗಿ ಸದೃಢರಾಗಿದ್ದಾರೆ ಎಂದು ಸರ್ಕಾರವೇ ಹೇಳಿದೆ.
ರಾಜ್ಯದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿರಬೇಕು ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರ ಈ ಯೋಜನೆಯಡಿ ಆತ್ಮ ನಿರ್ಭರ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಸಬಲೀಕರಣಕ್ಕೆ ಮುಂದಾಗಿ ಉದ್ಯೋಗಿನಿ ಯೋಜನೆಯನ್ನು ಫ್ರಾಂಬಿಸಿದರೆ. ಒಂದು ಹೆಣ್ಣು ತಾನು ಉದ್ಯೋಗಿಯಾಗಿ ಮಾತ್ರವಲ್ಲದೆ ಸ್ವಂತ ಉದ್ದಿಮೆಯನ್ನು ಆರಂಭಿಸಿ ತನ್ನ ಕಾಲ ಮೇಲೆ ತಾನು ನಿಂತುಕೊಳ್ಳಲು ಈ ಉದ್ಯೋಗಿನಿ ಯೋಜನೆ ಸಹಕಾರಿಯಾಗಲಿದೆ ಎಂದು ತಿಳಿದುಬಂದಿದೆ.
ಮೊದಲು ಈ ಉದ್ಯೋಗಿನಿ ಯೋಜನೆ (Udyogini Scheme) ಯನ್ನು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿತ್ತು ಆ ನಂತರ ಕೇಂದ್ರ ಸರ್ಕಾರವು ಮಹಿಳಾ ಅಭಿವೃದ್ಧಿ ನಿಗಮದ ಮೇಲ್ವಿಚಾರಣೆಯಲ್ಲಿ ದೇಶಾದ್ಯಂತ ಈ ಉದ್ಯೋಗಿನಿ ಯೋಜನೆಯನ್ನು ಜಾರಿಗೆ ತರಲಾಯಿತು ಎಂದು ಎಣಿಸಬಹುದು. ಈ ಉದ್ಯೋಗಿನಿ ಯೋಜನೆಯಿಂದ ಮಹಿಳೆಯರಿಗೆ ಹೆಚ್ಚು ಗ್ರಾಮೀಣ ಪ್ರದೇಶಕೆ ಅನುಕೂಲವಾಗುವುದು. ಅಧಿಕ ಪ್ರಮಾಣದಲ್ಲಿ ಗ್ರಾಮೀಣ ಮಹಿಳೆಯರು ಈ ಯೋಜನೆಯ ಲಾಭ ಪಡೆದು ಸ್ವಂತ ಉದ್ಯಮವನ್ನು ಆರಂಭಿಸಿ ತಮ್ಮ ಬದುಕನ್ನು ತಾವೇ ಕಟ್ಟಿಕೊಲುವ ಈ ಯೋಜನೆಯ ಪ್ರಮುಖ ಕಾರಣವಾಗಿದೆ.
ಸಾಲಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆ ಬೇಕು?
ಆಧಾರ್ ಕಾರ್ಡ್.
ಜನನ ಪ್ರಮಾಣಪತ್ರ.
ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್ಹೆಡ್ ಇರುವ ಪತ್ರ.
ಬಿಪಿಎಲ್ ಕಾರ್ಡ್ನ ಪ್ರತಿ.
ಜಾತಿ ಪ್ರಮಾಣಪತ್ರ.
ಆದಾಯ ಪ್ರಮಾಣಪತ್ರ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಸಂಬಂಧಪಟ್ಟ ಆ ಬ್ಯಾಂಕ್ನ ವೆಬ್ಸೈಟ್ನಿಂದ ಉದ್ಯೋಗಿನಿ ಸಾಲದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿ.
ಅರ್ಜಿಯಲ್ಲಿ ಎಲ್ಲ ವಿವರಗಳನ್ನು ಭರ್ತಿ ಮಾಡಿ.
ಬ್ಯಾಂಕ್ ಕೇಳಿರುವ ಎಲ್ಲ ದಾಖಲೆಗಳ ಪ್ರತಿಯನ್ನು ಅರ್ಜಿಯ ಜತೆಗೆ ಲಗತ್ತಿಸಿರಬೇಕು.
ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಬ್ಯಾಂಕ್ ಶಾಖೆಗೆ ತೆರಳಿ ಸಾಲ ಮಂಜೂರಾಗಿರುವ ಬಗ್ಗೆ ವಿಚಾರಿಸಿ.
ಬ್ಯಾಂಕ್ ಶಾಖೆಗೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದಾಗಿದೆ.
Comments are closed, but trackbacks and pingbacks are open.