RRB ಭಾರತೀಯ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2024, ಇಲ್ಲಿದೆ ಡೈರೆಕ್ಟ್ ಲಿಂಕ್ ಇಂದೇ ಅರ್ಜಿ ಸಲ್ಲಿಸಿ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಒಟ್ಟು 9144 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ನೀವು ಕೂಡ ಈ ಕೆಲಸಕ್ಕೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಕನಿಷ್ಠ 18 ವರ್ಷ ಪೂರೈಸಿರಬೇಕು.
- ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ – ಗರಿಷ್ಠ 36 ವರ್ಷ
- ಟೆಕ್ನಿಷಿಯನ್ ಗ್ರೇಡ್ 3 – ಗರಿಷ್ಠ 33 ವರ್ಷ
ಆಯ್ಕೆ ವಿಧಾನ ಇಲ್ಲಿದೆ ನೋಡಿ:
ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ.
ನಿಗದಿತ ಅರ್ಜಿ ಶುಲ್ಕದ ವಿವರ ಇಲ್ಲಿದೆ:
- SC, ST, ಮಾಜಿ ಸೈನಿಕ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
- ಉಳಿದ ಅಭ್ಯರ್ಥಿಗಳಿಗೆ – ರೂ. 500
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ:
ಏಪ್ರಿಲ್ 08 (ಸೋಮವಾರ), 2024
Apply Now
ಇತರೆ ವಿಷಯಗಳು:
ಹೊಲಿಗೆ ಯಂತ್ರ ಯೋಜನೆ 2024, 50000 ಸಹಾಯಧನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ.
ಹೂಡಿಕೆದಾರರಿಗೆ ಗುಡ್ ನ್ಯೂಸ್, 1 ಲಕ್ಷ ರೂಪಾಯಿ ಹೂಡಿಕೆ ಮಾಡಿ 44,995 ರೂ. ಬಡ್ಡಿ ಗಳಿಸಿಕೊಳ್ಳಲು ಅದ್ಭುತ ಅವಕಾಶ.
ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್, ಗೃಹಜ್ಯೋತಿ ನಿಯಮದಲ್ಲಿ ಹೊಸ ಮಹತ್ವದ ಬದಲಾವಣೆ.
Comments are closed, but trackbacks and pingbacks are open.