SSC ಕ್ಲರ್ಕ್, ಡೇಟಾ ಎಂಟ್ರಿ ಆಪರೇಟರ್ ನೇಮಕಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಪಿಯುಸಿಯನ್ನು ಪಾಸಾದವರಿಗೆ ಒಳ್ಳೆಯ ಉದ್ಯೋಗಾವಕಾಶವನ್ನು ಕಲ್ಪಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲೆಗಳೇನು ಹಾಗೂ ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.
ಹುದ್ದೆಯ ಹೆಸರು: LDC/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಮತ್ತು DEO
ಒಟ್ಟು ಹುದ್ದೆ: 3712
ಉದ್ಯೋಗ ಸ್ಥಳ: ಅಖಿಲ ಭಾರತ
ವಯೋಮಿತಿ:
ಕನಿಷ್ಠ 18 ಮತ್ತು ಗರಿಷ್ಠ 27 ವರ್ಷಗಳನ್ನ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwD (UR/EWS) ಅಭ್ಯರ್ಥಿಗಳಿಗೆ: 10 ವರ್ಷಗಳು
PwD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
PwD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು
ಅರ್ಜಿ ಶುಲ್ಕ:
SC/ST/PwBD/ಮಹಿಳೆ/ಮಾಜಿ-SM ಅಭ್ಯರ್ಥಿಗಳಿಗೆ: ಇರುವುದಿಲ್ಲ.
ಸಾಮಾನ್ಯ/OBC ಅಭ್ಯರ್ಥಿಗಳಿಗೆ: ₹100/-
ಪಾವತಿ ವಿಧಾನ: ಆನ್‌ಲೈನ್ ಮೂಲಕ
ವಿದ್ಯಾರ್ಹತೆ:
ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸೆಕೆಂಡ್ ಪಿಯುಸಿಯನ್ನು ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
SSC CHSL ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹19,900 – 92,300/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಶ್ರೇಣಿ-1 ಲಿಖಿತ ಪರೀಕ್ಷೆ
ಶ್ರೇಣಿ-2 ಲಿಖಿತ ಪರೀಕ್ಷೆ
ಶ್ರೇಣಿ-3 ಕೌಶಲ್ಯ ಪರೀಕ್ಷೆ/ ಟೈಪಿಂಗ್ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
Comments are closed, but trackbacks and pingbacks are open.