ಹೆಣ್ಣು ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ..! ಪ್ರತಿ ಹೆಣ್ಣು ಮಗಳ ವಿದ್ಯಾಭ್ಯಾಸಕ್ಕೆ ಉಚಿತ 64 ಲಕ್ಷ ಹಣ; ಅರ್ಜಿ ಪ್ರಕ್ರಿಯೆ ತುಂಬಾ ಸುಲಭ

ಹಲೋ ಸ್ನೇಹಿತರೇ, ನಾವಿಂದು ಈ ಲೇಖನದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಡಿ ಉಚಿತ 64 ಲಕ್ಷ ನೀಡುವ ಬಗ್ಗೆ ವಿವರಿಸಿದ್ದೇವೆ. ರಾಜ್ಯದಲ್ಲಿ ಇದೀಗ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೊಸ ಯೋಜನೆಯನ್ನು ಜಾರಿ ಮಾಡಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಈ ಯೋಜನೆಯ ಉದ್ದೇಶ ಏನು.? ಈ ಯೋಜನೆ ಪ್ರಯೋಜನ ಏನು.? ಎನ್ನುವ ಸಂಪೂರ್ಣ ವಿವರವನ್ನು ಈ ಸಂಚಿಕೆಯಲ್ಲಿ ನೀಡಲಾಗಿದೆ, ಹಾಗಾಗಿ ದಯವಿಟ್ಟು ಈ ಲೇಖನವನ್ನು ಪೂರ್ತಿಯಾಗಿ ಓದಿ.

sukanya samriddhi yojana

ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಮತ್ತು ಮದುವೆಯ ಚಿಂತೆ ಹೋಗಲಾಡಿಸಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ, ಅಂತಹದೆ ಸುಕನ್ಯಾ ಸಮೃದ್ದಿ ಯೋಜನೆಯನ್ನು ಜಾರಿ ಮಾಡಲಾಗಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳು ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಿಲ್ಲ ಎಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಇದಕ್ಕಾಗಿ ಸರ್ಕಾರದಿಂದ ಉಚಿತ 64 ಲಕ್ಷ ರೂಪಾಯಿಯನ್ನು ನೀಡಲಾಗುವುದು.

ಸಣ್ಣ ಉಳಿತಾಯ ಯೋಜನೆಗಾಗಿ ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ (ಕೆವೈಸಿ) ವಿವರಗಳ ರೂಪದಲ್ಲಿ ಈ ಬದಲಾವಣೆಯನ್ನು ಜಾರಿಗೊಳಿಸಲಾಗಿದೆ. ಹೂಡಿಕೆಗಾಗಿ ಖಾತೆ ತೆರೆಯುವ ಸಮಯದಲ್ಲಿ ಪ್ಯಾನ್ ಅಥವಾ ಫಾರ್ಮ್ ಅನ್ನು ಸಲ್ಲಿಸಬೇಕಾಗುತ್ತದೆ. ಖಾತೆ ತೆರೆಯುವ ಸಮಯದಲ್ಲಿ ಪ್ಯಾನ್ ನೀಡದಿದ್ದರೆ, ಈ ಎರಡೂ ಸಂದರ್ಭಗಳಲ್ಲಿ ಆಧಾರ್ ಸಂಖ್ಯೆಯನ್ನು ಎರಡು ತಿಂಗಳೊಳಗೆ ನೀಡಬೇಕಾಗುತ್ತದೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಮಾರ್ಚ್ 31ರ ನಂತರ ಖಾತೆ ತೆರೆದವರು. ಅವುಗಳನ್ನು ಪ್ಯಾನ್ ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಅವಶ್ಯಕವಾಗಿದೆ. ಹಾಗೂ ಈ ಯೋಜನೆಗೆ ಕೊನೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ, ಅದುವೇ ಸೆಪ್ಟೆಂಬರ್‌ 30 ತಾರೀಖು ಎಂದು ತಿಳಿಸಿದ್ದಾರೆ.

ನೀವು ಕೂಡ ನಿಮ್ಮ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಉದ್ದೇಶ ಹೊಂದಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಇದರಿಂದ ಉಚಿತ 64 ಲಕ್ಷವನ್ನು ಪಡೆದು ಕೊಳ್ಳಬಹುದಾಗಿದೆ. ಇದು ಒಂದು ಉಳಿತಾಯ ಯೋಜನೆಯಾಗಿದೆ, ಇದಕ್ಕಾಗಿ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಈ ಬಗ್ಗೆ ವಿಚಾರವನ್ನು ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿ ಅನ್ಲೈನ್‌ನಲ್ಲಿನ ಅಧಿಕೃತ ವೆಬ್‌ ಸೈಟ್‌ಗೆ ಭೇಟಿ ನೀಡುವ ಮೂಲಕ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಇತರೆ ವಿಷಯಗಳು:

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಉಚಿತ ಲ್ಯಾಪ್‌ಟಾಪ್ ಪಡೆಯಲು ಈ 2 ದಾಖಲೆಗಳಿದ್ರೆ ಸಾಕು, ಅರ್ಜಿ ಸಲ್ಲಿಸಿದ ನಂತರ ಈ ಕಚೇರಿಗೆ ಭೇಟಿ ನೀಡಿ ಲ್ಯಾಪ್‌ಟಾಪ್ ಪಡೆದುಕೊಳ್ಳಿ.

ಗೃಹಲಕ್ಷ್ಮಿಯರೇ ಎಚ್ಚರ..! ಸೈಬರ್‌ನಲ್ಲಿ ಅರ್ಜಿ ಸಲ್ಲಿಸುವ ನೆಪದಲ್ಲಿ ನಿಮಗಾಗಿ ಕಾಯುತ್ತಿದ್ದಾರೆ ಕಳ್ಳರು, ನಿಮ್ಮ ಹಣಕ್ಕೆ ಬರುತ್ತೆ ಕುತ್ತು

ಗೃಹಲಕ್ಷ್ಮಿಯರೇ ಎಚ್ಚರ..! ಸೈಬರ್‌ನಲ್ಲಿ ಅರ್ಜಿ ಸಲ್ಲಿಸುವ ನೆಪದಲ್ಲಿ ನಿಮಗಾಗಿ ಕಾಯುತ್ತಿದ್ದಾರೆ ಕಳ್ಳರು, ನಿಮ್ಮ ಹಣಕ್ಕೆ ಬರುತ್ತೆ ಕುತ್ತು

Comments are closed, but trackbacks and pingbacks are open.