WCD Recruitment: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

WCD Recruitment: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

wcd recruitment: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಚಾಮರಾಜನಗರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ:

  • ಜಿಲ್ಲಾ ಮಿಷನ್ ನಿರ್ದೇಶಕರು-1
  • ಜೆಂಡರ್ ಸ್ಪೆಷಲಿಸ್ಟ್ -1
  • ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್)- 1

ವಿದ್ಯಾರ್ಹತೆ:

  • ಜಿಲ್ಲಾ ಮಿಷನ್ ನಿರ್ದೇಶಕರು- ಪದವಿ
  • ಜೆಂಡರ್ ಸ್ಪೆಷಲಿಸ್ಟ್- ಪದವಿ, ಸ್ನಾತಕೋತ್ತರ ಪದವಿ
  • ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್)- ಪದವಿ, ಸ್ನಾತಕೋತ್ತರ ಪದವಿ

ವೇತನ:

  • ಜಿಲ್ಲಾ ಮಿಷನ್ ನಿರ್ದೇಶಕರು- 50,000
  • ಜೆಂಡರ್ ಸ್ಪೆಷಲಿಸ್ಟ್ – 35,000
  • ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್)- 28,000

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 26, 2024

Apply Now

ಇತರೆ ವಿಷಯಗಳು:

ಹೊಲಿಗೆ ಯಂತ್ರ ಯೋಜನೆ 2024, 50000 ಸಹಾಯಧನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ.

ಹೂಡಿಕೆದಾರರಿಗೆ ಗುಡ್ ನ್ಯೂಸ್, 1 ಲಕ್ಷ ರೂಪಾಯಿ ಹೂಡಿಕೆ ಮಾಡಿ 44,995 ರೂ. ಬಡ್ಡಿ ಗಳಿಸಿಕೊಳ್ಳಲು ಅದ್ಭುತ ಅವಕಾಶ.

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್, ಗೃಹಜ್ಯೋತಿ ನಿಯಮದಲ್ಲಿ ಹೊಸ ಮಹತ್ವದ ಬದಲಾವಣೆ.

Comments are closed, but trackbacks and pingbacks are open.